ಕಾರ್ಕಳ ಮಂಡಲ ಬಿಜೆಪಿ ಎಸ್‌.ಸಿ. ಮೋರ್ಚಾ ಪದಾಧಿಕಾರಿಗಳ ಆಯ್ಕೆ

ಕಾರ್ಕಳ : ಬಿಜೆಪಿ ಕಾರ್ಕಳ ಮಂಡಲದ ಎಸ್‌.ಸಿ. ಮೋರ್ಚಾದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ಸಂಜೀವ ಮಾಳ, ಪ್ರಧಾನ ಕಾರ್ಯದರ್ಶಿಗಳಾಗಿ ಸತೀಶ್‌ ಇರ್ವತ್ತೂರು ಹಾಗೂ ಪ್ರದೀಪ್‌ ಮುದ್ರಾಡಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.













error: Content is protected !!
Scroll to Top