ಓಮಿನಿ‌ ವ್ಯಾನ್​ಗೆ ಬಸ್​ ಡಿಕ್ಕಿ : ಮೂವರು ಸ್ಥಳದಲ್ಲೇ ದುರ್ಮರಣ

ದಾವಣೆಗೆರೆ : ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದು ಓಮಿನಿಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸೂರಗೊಂಡನಕೊಪ್ಪ ನಿವಾಸಿಗಳಾದ ದೇವರಾಜ್ (27), ರಾಕೇಶ್ (30) ಹಾಗೂ ಹರಮಘಟ್ಟ ಗ್ರಾಮದ ನಿವಾಸಿ ನಂಜುಂಡಪ್ಪ (83) ಮೃತ ದುರ್ದೈವಿಗಳು. ಇನ್ನುಳಿದಂತೆ ಆರಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ತೀವ್ರ ಗಾಯಗೊಂಡ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.





























































































































error: Content is protected !!
Scroll to Top