ಕಾರ್ಕಳ : ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ ರಾಕ್‌ಸಿಟಿ, ಲಯನ್ಸ್ ಕ್ಲಬ್ ಕಾರ್ಕಳ, ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ಹಾಗೂ ಜೇಸಿಐ ಕಾರ್ಕಳ ಇವರ ಸಹಯೋಗದಲ್ಲಿ ಏ. 12ರಂದು ರೋಟರಿ ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಶಿಶುವೈದ್ಯಶಾಸ್ತ್ರ ತಜ್ಞೆ ಡಾ. ಆಶಾ ಪಿ. ಹೆಗ್ಡೆ ಮಾಹಿತಿ ನೀಡಲಿದ್ದಾರೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಏ. 12 : ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ































































