ಕಾರ್ಕಳ : ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷರಾಗಿ ಸುರೇಶ್ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ. ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಕುಶ ಆರ್. ಮೂಲ್ಯ ಅವರು ಈ ಕುರಿತು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷರಾಗಿ ಸುರೇಶ್ ದೇವಾಡಿಗ



















