ಲಕ್ನೋ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ದಾರುಣವಾಗಿ ಮತಪಟ್ಟ ಘಟನೆ ಉತ್ತರ ಪ್ರದೇಶದ ದಿಲ್ಲಿ-ಲಖನೌ ಹೆದ್ದಾರಿಯಲ್ಲಿ ನಡೆದಿದೆ. ಹಾಪುರ್‌ನ ಗರ್ಹ್ ಕೊಟ್ವಾಲಿ ಪ್ರದೇಶದಲ್ಲಿರುವ ಬ್ರಜ್‌ಘಾಟ್ ಟೋಲ್ ಪ್ಲಾಜಾ ಬಳಿ ಸಂಭವಿಸಿದ ಈ ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರಿಗೆ ಡಿಕ್ಕಿ ಹೊಡೆದ ಲಾರಿ : 6 ಮಂದಿ ಸಾವು

May 14, 2024 / By
Newskarkala Desk






























































