ಪುತ್ತೂರು : ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಪುತ್ತೂರು ಪುರುಷರಕಟ್ಟೆ ಎಂಬಲ್ಲಿ ಸಂಭವಿಸಿದೆ. ವಿಟ್ಲ ಕುಂಡಡ್ಕ ನಿವಾಸಿ ಮೋಕ್ಷಿತ್ ಗೌಡ (24) ಮೃತ ದುರ್ದೈವಿ. ಪುತ್ತೂರು ಕಡೆಯಿಂದ ಪುರುಷರಕಟ್ಟೆ ಕಡೆಗೆ ಸಾಗುತ್ತಿದ್ದ ಬೈಕ್ ಬಸ್‌ಗೆ ಡಿಕ್ಕಿ ಹೊಡೆದಿದೆ. ಸರ್ವೀಸ್‌ಗೆ ಇಟ್ಟಿದ್ದ ಬೈಕ್ ವಾಪಾಸು ತರುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬಸ್ – ಬೈಕ್ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು
































































