ರಾಜ್ಯಪಾಲ, ಸಿಎಂ ಮಂಗಳೂರಿಗೆ

ಮಂಗಳೂರು: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ಗಣ್ಯರು ಶನಿವಾರ ಹಾಗೂ ಭಾನುವಾರ ಮಂಗಳೂರು ನಗರಕ್ಕೆ ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ನಗರದ ಸಂಚಾರ ವ್ಯವಸ್ಥೆಯನ್ನು ಬದಲಾಯಿಸಲಾಗಿದೆ.
ನಗರದ PVS ಹಾಗೂ ಲಾಲ್‌ಬಾಗ್ ಜಂಕ್ಷನ್‌ಗಳ ನಡುವೆ ಇರುವ ಎಂ.ಜಿ ರಸ್ತೆಯಲ್ಲಿನ ಟಿ.ಎಂ.ಎ.ಪೈ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಿಸುವ ಸಲುವಾಗಿ ಗಣ್ಯರು ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಮಟ್ಟಿಗೆ ವಾಹನಗಳಿಗೆ ಕೆಲವೊಂದು ಬದಲಿ ರಸ್ತೆಗಳನ್ನು ಪೊಲೀಸರು ಸೂಚಿಸಿದ್ದಾರೆ.



























































































































error: Content is protected !!
Scroll to Top