ಪಂಚಾಯತ್‌ ಸದಸ್ಯನ ಮೇಲೆ ಪೋಕ್ಸೋ ಪ್ರಕರಣ ದಾಖಲು

ಕಾರ್ಕಳ : ಕಲ್ಯಾ ಗ್ರಾಮ ಪಂಚಾಯತ್‌ ಸದಸ್ಯ ಸಂತೋಷ್‌ ಪುತ್ರನ್‌ ಮೇಲೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಮತ್ತು ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ. ದಲಿತ ಸಮುದಾಯದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಹಿನ್ನೆಲೆ ಮೇ 28 ರಂದು ದೂರು ದಾಖಲಾಗಿದ್ದು, ಮೇ 29ರಂದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ.









































error: Content is protected !!
Scroll to Top