ಹೆಬ್ರಿ : 33/11 ಕೆವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆವಿ ಚಾರ, ಶಿವಪುರ ಫೀಡರ್ನಲ್ಲಿ ವ್ಯವಸ್ಥಾ ಸುಧಾರಣಾ ಕಾಮಗಾರಿ ಮತ್ತು ಮಾರ್ಗನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಜೂ. 6ರಂದು ಹೆಬ್ರಿಯ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹೆಬ್ರಿ ಪೇಟೆ, ಬಂಗಾರುಗುಡ್ಡೆ, ಗುಳಿಬೆಟ್ಟು, ಶಿವಪುರ, ಕೆರೆಬೆಟ್ಟು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ ಎಂದು ಮೆಸ್ಕಾಂ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
ಜೂ. 6 : ಹೆಬ್ರಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ






































