ಕಾರ್ಕಳ : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ರಾಜ್ಯ ಮಟ್ಟದ ಒಲಂಪಿಯಾಡ್ ಯೋಗಾಸನ ಸ್ಪರ್ಧೆಗೆ ಪ್ರಾಥಮಿಕ ಮತ್ತು ಪ್ರೌಢ ವಿಭಾಗದಿಂ ಕಾರ್ಕಳದ ನಾಲ್ವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಬೆಟ್ಟು ಇಲ್ಲಿನ ಮೂವರು ಮತ್ತು ಪೆರ್ವಾಜೆ ಪ್ರೌಢ ಶಾಲೆಯ ಓರ್ವ ವಿದ್ಯಾರ್ಥಿ ಹಾಗೂ ರಾಜ್ಯ ಯೋಗ ಒಲಂಪಿಯಾಡ್ ಸ್ಪರ್ಧೆಯ ತೀರ್ಪುಗಾರರಾಗಿ ಕಾಬೆಟ್ಟು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕೆ. ನರೇಂದ್ರ ಕಾಮತ್ ಆಯ್ಕೆಯಾಗಿದ್ದಾರೆ
ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ – ಕಾರ್ಕಳದ ನಾಲ್ವರು ವಿದ್ಯಾರ್ಥಿಗಳು ಆಯ್ಕೆ





































