ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್‌ ಚೌಟ ವಿಜಯ

ಮಂಗಳೂರು : ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್‌. ಪದ್ಮರಾಜ್‌ ಅವರನ್ನು ಸೋಲಿಸುವ ಮೂಲಕ ಜಯಭೇರಿ ಸಾಧಿಸಿದ್ದಾರೆ. ಕಳೆದ ಕೆಲವು ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಿದೆ. ಕಳೆದ 8 ಚುನಾವಣೆಗಳಲ್ಲಿ ಗೆಲುವಿನ ಪತಾಕೆ ಹಾರಿಸಿರುವ ಬಿಜೆಪಿಯೂ ಈ ಬಾರಿಯೂ ಗೆಲುವಿನ ನಗೆ ಬೀರಿದೆ.
ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ರೋ ವರ್ಕೌಟ್ ಆಗಿದ್ದು ಬ್ರಿಜೇಶ್ ಗೆಲುವು ಸಾಧಿಸುವುದರ ಮೂಲಕ ದೆಹಲಿಗೆ ಹಾರಲು ತಯಾರಾಗಿದ್ದಾರೆ.





























































































































error: Content is protected !!
Scroll to Top