ಚಿಕ್ಕಬಳ್ಳಾಪುರದಲ್ಲಿ ಡಾ. ಕೆ. ಸುಧಾಕರ್ ಗೆಲುವು

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯಗೆ ತೀವ್ರ ಹಿನ್ನಡೆಯಾಗಿದೆ. ಕಾಂಗ್ರೆಸ್​ನ 7​​ ಶಾಸಕರಿರುವ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ.

ಪ್ರದೀಪ್‌ ರಾಜಿನಾಮೆ ನೀಡಲಿದ್ದಾರೆಯೇ ?
ಲೋಕಸಭಾ ಚುನಾವಣೆಯಲ್ಲಿ, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಜಯ ನಮ್ಮದಾಗಲಿದೆ. ಸುಧಾಕರ್ ಅವರು ಒಂದೇ ಒಂದು ಮತ ಜಾಸ್ತಿ ಪಡೆಯಲಿ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡುತ್ತಾ ಶಾಸಕ ಪ್ರದೀಪ್ ಈಶ್ವರ್ ಸವಾಲೆಸೆದಿದ್ದರು.































































































































error: Content is protected !!
Scroll to Top