ಉಡುಪಿ: ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ವಿರುದ್ಧ ಗೆಲುವು ಸಾಧಿಸಿದ್ದು, ಮತ ಎಣಿಕೆ ಕೇಂದ್ರ ಸಮೀಪ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಕಳೆದ ಕೆಲವು ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಈ ಬಾರಿಯೂ ಬಿಜೆಪಿ ಪಾಲಾಗಿದೆ.
ಭರ್ಜರಿ ಗೆಲುವು ಸಾಧಿಸಿದ ಕೋಟ































































