ಹೆಬ್ರಿ : ಶ್ರೀಲಂಕಾದಲ್ಲಿ ಜೂ. 16ರಂದು ನಡೆದ ಅಂತರಾಷ್ಟ್ರೀಯ ಮುಕ್ತ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಉಡುಪಿ ಜಿಲ್ಲೆ ಪ್ರತಿನಿಧಿಸಿದ್ದ ಮೂಡುಬಿದಿರೆಯ ತಾಲೂಕು ದೈಹಿಕ ಶಿಕ್ಷಣ ಪರೀವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಶಿವಪುರ 400 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.
ಅಂತರಾಷ್ಟ್ರೀಯ ಮಟ್ಟದ ಹರ್ಡಲ್ಸ್ನಲ್ಲಿ ಶಿವಪುರದ ನಿತ್ಯಾನಂದ ಶೆಟ್ಟಿಯವರಿಗೆ ಕಂಚಿನ ಪದಕ
































































