ಎಂ.ಇ.ಟಿ. ಪರೀಕ್ಷೆಯಲ್ಲಿ ಭುವನೇಂದ್ರ ಕಾಲೇಜು ವಿದಾರ್ಥಿಗಳ ಸಾಧನೆ

ಕಾರ್ಕಳ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಇದರ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (MIT) ವಿವಿಧ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ಎಂ.ಇ.ಟಿ (MET) ಪರೀಕ್ಷೆಯಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ 21 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶುಲ್ಕ ವಿನಾಯಿತಿಯೊಂದಿಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸ ಮತ್ತು ಉಪನ್ಯಾಸಕೇತರ ವರ್ಗದವರು ಅಭಿನಂದಿಸಿದ್ದಾರೆ.





























































































































error: Content is protected !!
Scroll to Top