ಜ್ಞಾನಸುಧಾ ವಿದ್ಯಾರ್ಥಿ ನಾಯಕನಾಗಿ ದೈವಿಕ್‌ ಶೆಟ್ಟಿ ಉಪನಾಯಕಿಯಾಗಿ ಆಶ್ನಿ ಕೋಟ್ಯಾನ್

ಕಾರ್ಕಳ : ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ನಾಯಕನಾಗಿ 10ನೇ ತರಗತಿಯ ದೈವಿಕ್ ಶೆಟ್ಟಿ ಹಾಗೂ ಉಪನಾಯಕಿಯಾಗಿ ಆಶ್ನಿ ಕೋಟ್ಯಾನ್ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಒ., ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು ಅಭಿನಂದಿಸಿದರು.
ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ವಾಣಿ ಕೆ., ಅಕಾಡಮಿಕ್ ಅಡ್ವೈಸರ್ ಶಾರದಾ ಅಂಬರೀಶ್, ಕಾಲೇಜು ವಿಭಾಗದ ಉಪಪ್ರಾಂಶುಪಾಲ ಸಾಹಿತ್ಯ, ಡೀನ್ ಅಕಾಡೆಮಿಕ್ಸ್ ಡಾ. ಮಿಥುನ್ ಯು., ಕನ್ನಡ ವಿಭಾಗದ ಮುಖ್ಯಸ್ಥ ಮಂಜುನಾಥ್ ಮುದ್ರಾಡಿ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರೇಷ್ಮಾ ಸಾಲೀಸ್ ಹಾಗೂ ಕಿರಣ್‌ ಕುಮಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.











































































error: Content is protected !!
Scroll to Top