ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ

ಹೆಬ್ರಿ: ಬ್ರಹ್ಮಾವರ ತಾಲೂಕು ನಾಲ್ಕೂರು ಗ್ರಾಮದ ಸುದೀಪ್‌ ಎಂಬವರ ತಂದೆ ಸುರೇಂದ್ರ (55) ಎಂಬವರು ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜು. 7ರಿಂದ ಜು. 15ರ ಮಧ್ಯೆ ಮನೆಯ ಹತ್ತಿರದ ಗದ್ದೆ ಬಳಿ ಇರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುದೀಪ್‌ ದೂರಿನಲ್ಲಿ ತಿಳಿಸಿದ್ದಾರೆ.



































































































error: Content is protected !!
Scroll to Top