ಆ. 2 : ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಉಡುಪಿ : ನಿರಂತರವಾಗಿ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ. 2ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.‌ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.



































































































error: Content is protected !!
Scroll to Top