ಮುಂಡ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ, ಉಪಾಧ್ಯಕ್ಷರಾಗಿ ನಿರ್ಮಲಾ ಪ್ರವೀಣ್

ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಾರ್ಕಳ‌ ಮುಂಡ್ಲಿ ಇಲ್ಲಿನ ಎಸ್‌ಡಿಎಂಸಿಯ ನೂತನ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ, ಮುಂಡ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ, ಉಪಾಧ್ಯಕ್ಷರಾಗಿ ನಿರ್ಮಲಾ‌ ಪ್ರವೀಣ್ ಆಯ್ಕೆಯಾಗಿದ್ದಾರೆ. ಆ. 1ರಂದು ಶಾಲೆಯಲ್ಲಿ ನಡೆದ ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರ ಸಭೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಎಸ್‌ಡಿಎಂಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.







































































error: Content is protected !!
Scroll to Top