ಕಾರು-ಬಸ್‌ ಡಿಕ್ಕಿ : ಒಂದೇ ಕುಟುಂಬದ ನಾಲ್ವರು ದುರ್ಮರಣ

ಬೆಂಗಳೂರು: ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟಂಬದ ನಾಲ್ವರು ಮೃತಪಟ್ಟ ಘಟನೆ ಇಂದು ಮುಂಜಾನೆ ಗದಗದಲ್ಲಿ ಸಂಭವಿಸಿದೆ.
ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯ (16), ಮಗ ವಿಜಯ(12) ಮೃತ ದುರ್ದೈವಿಗಳು. ಡಿಕ್ಕಿ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.





























































































































error: Content is protected !!
Scroll to Top