ಅಧ್ಯಕ್ಷರಾಗಿ ರಘುರಾಮ ಶೆಟ್ಟಿ – ಕಾರ್ಯದರ್ಶಿಯಾಗಿ ಸುಕೇಶ್ ದೇವಾಡಿಗ
ಕಾರ್ಕಳ : ಜಾರ್ಕಳ ಮುಂಡ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ರಘುರಾಮ್ ಶೆಟ್ಟಿ ಪುನಾರಾಯ್ಕೆಯಾಗಿದ್ದಾರೆ. ನೂತನ ಕಾರ್ಯದರ್ಶಿಯಾಗಿ ಸುಕೇಶ್ ದೇವಾಡಿಗ ಆಯ್ಕೆಯಾಗಿದ್ದಾರೆ. ಆ. 18ರಂದು ಮುಂಡ್ಲಿ ಗರಡಿ ಆವರಣದಲ್ಲಿ ನಡೆದ 25ನೇ ವರ್ಷದ ಗಣೇಶೋತ್ಸವದ ಪೂರ್ವಭಾವಿ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.






























































