ಕಾರ್ಕಳ : ನಿರ್ವಹಣಾ/ಮಾರ್ಗನಿರ್ವಹಣಾ ಕಾಮಗಾರಿ ಕಾರ್ಯ ನಡೆಯಲಿರುವುದರಿಂದ ಆ. 27ರಂದು ಕಾರ್ಕಳದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕಾಜರಬೈಲು, ಅಡ್ಕರಪಲ್ಕೆ, ಕುರ್ಕಲ್ ಪಲ್ಕೆ, ಹಿನಾಪಾಡಿ, ನೆಲ್ಲಿಗುಡ್ಡೆ, ಮಂಜಡ್ಕ, ಮಿಯ್ಯಾರ್ ಇಂಡಸ್ಟ್ರಿಯಲ್ ಏರಿಯಾ, ಕೇಮಾರ್, ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಪ್ಲೈ, ಬೊರ್ಗಲ್ ಗುಡ್ಡೆ, ಹಾಮಾಜಿ, ಕುಂಟಾಡಿ, ಕೊರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರೀಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಮಿಯ್ಯಾರು, ಕುಂಟಿಬೈಲು, ರೆಂಜಾಳ, ರಾಮೇರಗುತ್ತು, ಬೋರ್ಕಟ್ಟೆ, ಕಳತ್ರಪಾದೆ, ಬೈಪಾಸ್, ಮುರತ್ತಂಗಡಿ, ಇರ್ವತ್ತೂರು, ಸಾಣೂರು, ಕುಂಟಲ್ಪಾಡಿ, ದೇಂದಬೆಟ್ಟು, ಪರ್ಪಲೆ, ಪಡ್ಡಾಯಿಗುಡ್ಡೆ, ಮುದ್ದಣ್ಣ ನಗರ, ಬಾವಗುತ್ತು, ಶುಂಠಿಗುಡ್ಡೆ, ಚಿಲಿಂಬಿ, ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ವಂಜಾರಕಟ್ಟೆ, ಬರೆಬೈಲು, ಕೆಂಪುಜೋರ, ಪುಕ್ಕಲ್ಲು, ಬೆಳ್ಮಣ್, ಗೋಳಿಕಟ್ಟೆ, ಜಂತ್ರ, ನೀಚಾಲು, ಬೆಳ್ಮಣ್ ದೇವಸ್ಥಾನ, ನಂದಳಿಕೆ, ಕೆದಿಂಜೆ, ಮಾವಿನಕಟ್ಟೆ, ದೇಂದೊಟ್ಟು ಪದವು, ಮುಂಡ್ಕೂರು, ಮುಲ್ಲಡ್ಕ, ಕೊಡಿಮಾರ್, ನಾನಿಲ್ ತಾರ್, ಜಾರಿಗೆಕಟ್ಟೆ, ಸಂಕಲಕರಿಯ, ಸಚ್ಚರಿಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಕೆ ಪ್ರಕಟನೆಯಲ್ಲಿ ತಿಳಿಸಿದೆ.

























