ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಕಾರ್ಕಳ : ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ. 2ರಂದು ಕಸಬಾ ಗ್ರಾಮದಲ್ಲಿ ಸಂಭವಿಸಿದೆ. ಪ್ರತೀಮಾ (53) ಆತ್ಮಹತ್ಯೆಗೆ ಶರಣಾದವರು. ಮಾನಸಿಕ ಖಾಯಿಲೆಗೆ ಚಿಕಿತ್ಸೆಯನ್ನು ಪಡೆದುಕೊಂಡಿದ್ದು, ಸೋಮವಾರದಂದು ಬೆಳಿಗ್ಗೆ 8 ಗಂಟೆಯಿಂದ ಮದ್ಯಾಹ್ನ 12 ಗಂಟೆಯ ಮಧ್ಯಾವಧಿಯಲ್ಲಿ ಮನೆಯ ಎದುರುಗಡೆ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿರುತ್ತದೆ.























































































































error: Content is protected !!
Scroll to Top