ಕಾರ್ಕಳ : ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉಡುಪಿ, ಕುಂದಾಪುರ ಮತ್ತು ಕಾರ್ಕಳ ಉಪ-ವಿಭಾಗದಲ್ಲಿ ಸೆ. 7ರಂದು ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆ ನಡೆಯಲಿರುವುದರಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಸೆ. 9 ಮತ್ತು 11ರಂದು ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಮದ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಗಣೇಶ ಹಬ್ಬದ ಪ್ರಯುಕ್ತ ನಾಳೆ ಉಡುಪಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ





































