ಸೆ. 11 : ಹೆಬ್ರಿ ಭಾಗದಲ್ಲಿ ವಿದ್ಯುತ್‌ ನಿಲುಗಡೆ

ಕಾರ್ಕಳ : ತುರ್ತುನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 33/11 ಕೆವಿ ಹೆಬ್ರಿ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಹೆಬ್ರಿ, ಮುದ್ರಾಡಿ, ಬೆಳಂಜೆ, ಕಳ್ತೂರು, ಚಾರ, ಶಿವಪುರ, ವಾಟರ್‌ ಸಪ್ಲೈ, ನಾಡ್ಪಾಲು, ವರಂಗ ಫೀಡರ್‌ನಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಗೊಳಿಸಲಾಗುವುದು.

ಹೆಬ್ರಿ ತಾಲೂಕಿನ ಹೆಬ್ರಿ, ಮುದ್ರಾಡಿ, ಮುನಿಯಾಲು, ಮುಟ್ಲುಪಾಡಿ, ಚೆನ್ನಿಬೆಟ್ಟು, ಚಟ್ಕಲ್‌ ಪಾದೆ, ಕಾಡುಹೊಳೆ, ಪಡುಕುಡೂರು, ಬಚ್ಚಪ್ಪು, ಕಬ್ಬಿನಾಲೆ, ಮಂಡಾಡಿಜೆಡ್ಡು, ಕಳ್ತೂರು, ಸಂತೆಕಟ್ಟೆ, ಕರ್ಜೆ, ಕುರ್ಪಾಡಿ, ಬೆಳೆಂಜೆ, ಮಡಾಮಕ್ಕಿ, ಕಾಸನಮಕ್ಕಿ, ಶಿವಪುರ, ಕಾನ್ಬೆಟ್ಟು, ಕನ್ಯಾನ, ಚಾರ, ಹೊಸೂರು, ಹುತ್ತುರ್ಕೆ ವಾಟರ್ ಸಪ್ಲೈ, ಕಲ್ಲಿಲ್ಲು ವಾಟರ್ ಸಪ್ಲೈ, ಸೀತಾನದಿ, ಸೋಮೇಶ್ವರ, ನಾಡ್ಪಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸುವಂತೆ ಕಾರ್ಕಳ ಮೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದೆ.

















































error: Content is protected !!
Scroll to Top