ಸೆ.10 : ಕಾರ್ಕಳದ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಕಾರ್ಕಳ : ತುರ್ತು ನಿರ್ವಹಣೆ ಮತ್ತು ಮಾರ್ಗನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಸೆ. 10ರಂದು 220/110/11 ಕೆವಿ ಕೇಮಾರ್‌ ವಿದ್ಯುತ್‌ ಕೇಂದ್ರದಿಂದ ಹೊರಡುವ 11 ಕೆವಿ ಬಜಗೋಳಿ, ಹೊಸ್ಮಾರು, ಮಿಯ್ಯಾರು, ನಿಟ್ಟೆ, ಕಲ್ಯಾ, ಲೆಮಿನಾ, ಮಿಯ್ಯಾರು, ಸಾಣೂರು, ಇರ್ವತ್ತೂರು, ನಿಟ್ಟೆ ವಾಟರ್‌ ಸಪ್ಲೈ ಫೀಡರ್‌ಗಳಲ್ಲಿ 110/11ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಕೆ.ಹೆಚ್.‌ಬಿ., ಪದವು ಫೀಡರ್‌ಗಳಲ್ಲಿ ಮತ್ತು 110/11 ಕೆವಿ ಬೆಳ್ಮಣ್‌ ಉಪ ಕೇಂದ್ರದಿಂದ ಹೊರಡುವ 11 ಕೆವಿ ಫೀಡರ್‌ಗಳಾದ ಬೋಳ, ಬೆಳ್ಮಣ್‌, ನಂದಳಿಕೆ, ಮುಂಡ್ಕೂರು, ಸೂಡ ಓರಿಯೆಂಟೆಲ್‌ ಫೀಡರ್‌ಗಳಲ್ಲಿ ಬೆಳಿಗ್ಗೆ 9ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿರುವುದು.

ಕಾರ್ಕಳ ತಾಲೂಕಿನ ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ಕಾಜರಬೈಲು, ಅಡ್ಯರಪಲ್ಕೆ, ಕುರ್ಕಲ್‌ ಪಲ್ಕೆ, ಹಿನಾಪಾಡಿ, ನೆಲ್ಲಿಗುಡ್ಡೆ, ಮಂಜಡ್ಕ, ಮಿಯ್ಯಾರ್‌ ಇಂಡಸ್ಟ್ರೀಯಲ್‌ ಏರಿಯಾ, ಕೇಮಾರ್‌, ಕೆ.ಹೆಚ್.‌ಬಿ ಕಾಲೋನಿ, ಗುಂಡ್ಯಡ್ಕ, ಕಾಬೆಟ್ಟು, ಚೇತನ ಹಳ್ಳಿ, ಜಯಂತಿನಗರ.

ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಪ್ಲೈ, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರೀಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಮಿಯ್ಯಾರು, ಕುಂಟಿಬೈಲು, ರೆಂಜಾಳ, ರಾಮೇರಗುತ್ತು, ಬೋರ್ಕಟ್ಟೆ, ಕಳತ್ರಪಾದೆ, ಬೈಪಾಸ್, ಮುರತ್ತಂಗಡಿ, ಇರ್ವತ್ತೂರು, ಸಾಣೂರು, ಕುಂಟಲ್ಪಾಡಿ, ದೇಂದಬೆಟ್ಟು, ಪರ್ಪಲೆ, ಪಡ್ಡಾಯಿಗುಡ್ಡೆ, ಮುದ್ದಣ್ಣ ನಗರ, ಬಾವಗುತ್ತು, ಶುಂಠಿಗುಡ್ಡೆ, ಚಿಲಿಂಬಿ, ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ವಂಜಾರಕಟ್ಟೆ, ಬರೆಬೈಲು, ಕೆಂಪುಜೋರ, ಪುಕ್ಕಲ್ಲು.

ಬೆಳ್ಮಣ್, ಗೋಳಿಕಟ್ಟೆ, ಜಂತ್ರ, ನೀಚಾಲು, ಬೆಳ್ಮಣ್ ದೇವಸ್ಥಾನ, ನಂದಳಿಕೆ, ಕೆದಿಂಜೆ, ಮಾವಿನಕಟ್ಟೆ, ದೇಂದೊಟ್ಟು ಪದವು, ಮುಂಡ್ಕೂರು, ಮುಲ್ಲಡ್ಕ, ಕೊಡಿಮಾರ್, ನಾನಿಲ್ ತಾರ್, ಜಾರಿಗೆಕಟ್ಟೆ, ಸಂಕಲಕರಿಯ, ಸಚ್ಚರಿಪೇಟೆ, ಸೂಡ, ಸಕ್ಕೇರಿಬೈಲು, ಕೊರಜೆ, ಸೂಡಗರಡಿ, ಪಡುಬೆಟ್ಟು, ಸೂಡ ದೇವಸ್ಥಾನ, ಓರಿಯಂಟಲ್‌ ಕ್ರಶರ್‌ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟನೆಯಲ್ಲಿ ತಿಳಿಸಿದೆ.







































































error: Content is protected !!
Scroll to Top