ಕಾರ್ಕಳ : ಅನನ್ಯ ಸ್ಟುಡಿಯೋ ಮಾಲಕ, ಕುಕ್ಕುಜೆ ಗ್ರಾಮದ ದೊಂಡೆರಂಗಡಿಯ ಅಶೋಕ್ ಶೆಟ್ಟಿ ಸೆ. 27 ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಮೃತರು ಪತ್ನಿ ಮತ್ತು ಮಗುವನ್ನು ಅಗಲಿದ್ದಾರೆ.
ಛಾಯಾಗ್ರಾಹಕ ಅಶೋಕ್ ಶೆಟ್ಟಿ ಆತ್ಮಹತ್ಯೆ

September 27, 2024 / By
Newskarkala Desk

































