ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ

ಉಡುಪಿ : ಉಡುಪಿಯ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್(58) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೆ. 28ರಂದು ನಿಧನರಾದರು. ವಾರದ ಹಿಂದೆ ಕಿಡ್ನಿ ವೈಫಲ್ಯದಿಂದಾಗಿ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ. ಖ್ಯಾತ ಛಾಯಾಚಿತ್ರಗ್ರಾಹಕರಾಗಿದ್ದ ಗುರುದತ್ ಹೊಸತನದಿಂದ ಕೂಡಿದ ಛಾಯಾಗ್ರಾಹಣಕ್ಕೆ ಹೆಸರುವಾಸಿಯಾಗಿದ್ದರು.





























































































































error: Content is protected !!
Scroll to Top