ಅ. 16 – ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ

ಕಾರ್ಕಳ : ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಕಾರ್ಕಳ ಇದರ 2024-25ನೇ ಸಾಲಿನ ವಾರ್ಷಿಕೋತ್ಸವ ವೈಭವ-2024 ಅ. 16 ರಂದು ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಅಜೆಕಾರ್‌ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ (ರಿ.) ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಹಾಗು ನಿಟ್ಟೆ ಎನ್‌.ಎಂ.ಏ.ಎಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಡ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕ ಡಾ. ಸುದೀಪ್ ಹೆಗ್ಡೆ ಭಾಗವಹಿಸಲಿದ್ದಾರೆ. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಕುಮಾರ್‌ ಕೆ. ಎಂ. ಅಧ್ಯಕ್ಷತೆ ವಹಿಸಲಿದ್ದಾರೆ. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಿದೆ.































































































































error: Content is protected !!
Scroll to Top