ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಗಜಾನನ ಮರಾಠೆ ಹಾಗೂ ಪ್ರಶಾಂತ್ ಬಿ. ಆಯ್ಕೆ

ಕಾರ್ಕಳ : ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (RUPSA)ಕೊಡ ಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಮೂಡುಬಿದಿರೆ ತಾಲೂಕಿನ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಂಸ್ಕೃತ ಅಧ್ಯಾಪಕ ಗಜಾನನ ಮರಾಠೆ ಮತ್ತು ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಮತ್ತು ಗಣಿತ ವಿಜ್ಞಾನ ಶಿಕ್ಷಕ ಪ್ರಶಾಂತ್ ಬಿ. ಇವರು ಆಯ್ಕೆಯಾಗಿದ್ದಾರೆ. ಅ. 21ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.







































































error: Content is protected !!
Scroll to Top