ಕರುನಾಡ ಸಿರಿ ಉತ್ತಮ ಕನ್ನಡ ಶಾಲಾ ಪ್ರಶಸ್ತಿ 2024-25 : ಅರ್ಜಿ ಆಹ್ವಾನ

ಕಾರ್ಕಳ : ಕಾರ್ಕಳ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಕಾರ್ಕಳ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿಭಾಗದಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಗೆ ಉತ್ತಮ ಕನ್ನಡ ಶಾಲೆ “ಕರುನಾಡ ಸಿರಿ” ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಕ್ವಾರಿ ಆಂಡ್ ಕ್ರಶರ್ಸ್ ಅಸೋಸಿಯೇಷನ್ (ರಿ.) ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ‌ ಅವರ ಪ್ರಾಯೋಜಕತ್ವದಲ್ಲಿ ನೀಡಿ ಗೌರವಿಸಲಾಗುವುದು. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಕನ್ನಡ ನಾಡು-ನುಡಿ ಸಂಸ್ಕೃತಿಯ ಕುರಿತು ಶಾಲೆಯಲ್ಲಿ ಆಯೋಜಿಸಿದ ವಿಶೇಷ ಕಾರ್ಯಕ್ರಮಗಳ ಸವಿವರ ವರದಿಯನ್ನು 9449166492, 9449332191 ಈ ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ jcprabhakarshetty@gmail.com ಗೆ ಮಾಹಿತಿಯನ್ನು ಕಳುಹಿಸಬೇಕಾಗಿ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.

















































error: Content is protected !!
Scroll to Top