ರಾಜ್ಯಮಟ್ಟದ ಕುಸ್ತಿ ಪಂದ್ಯಾಟ – ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಕಾರ್ಕಳ : ರಾಮನಗರ ಜಿಲ್ಲಾಡಳಿ, ಜಿಲ್ಲಾ ಪಂಚಾಯತ್ ರಾಮನಗರ, ಉಪನಿರ್ದೇಶಕರ ಕಛೇರಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ರಾಮನಗರ ಜಿಲ್ಲೆಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಸಾನ್ವಿ ಎಂ. ನಾಯಕ್ ಬೆಳ್ಳಿ ಪದಕ ಮತ್ತು ರಿತು ಫ್ರಾನ್ಸಿಸ್ ಕಂಚಿನ ಪದಕ ಪಡೆದಿದ್ದಾರೆ.



















































































error: Content is protected !!
Scroll to Top