ಟೀಮ್ ಇಂಡಿಯಾ ಆಟಗಾರ ವೃದ್ಧಿಮಾನ್ ಸಾಹ ಕ್ರಿಕೆಟ್​ಗೆ ವಿದಾಯ

ಮುಂಬೈ : 2023ರ ಆಟಗಾರರ ಒಪ್ಪಂದದಿಂದ ಬಿಸಿಸಿಐ ಕೈ ಬಿಟ್ಟಿದ್ದ ಟೀಂ ಇಂಡಿಯಾದ ಸ್ಟಾರ್ ಆಟಗಾರ ವೃದ್ದಿಮಾನ್ ಸಾಹ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ದಿಢೀರ್ ವಿದಾಯ ಘೋಷಣೆ ಮಾಡಿದ್ದಾರೆ.

ಭಾರತ ಕ್ರಿಕೆಟ್ ತಂಡದಲ್ಲಿ ವಿಕೆಟ್ ಕೀಪಿಂಗ್ ಬ್ಯಾಟರ್ ಸ್ಥಾನದಲ್ಲಿ ವ್ಯಾಪಕ ಪೈಪೋಟಿ ನೀಡುತ್ತಿದ್ದ ಟೀಮ್ ಇಂಡಿಯಾ ಆಟಗಾರ ವೃದ್ಧಿಮಾನ್ ಸಾಹ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಬಂಗಾಳ ಪರ ಕಣಕ್ಕಿಳಿದಿರುವ ಸಾಹ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.





























































































































error: Content is protected !!
Scroll to Top