ಮುಡಾರು : ರಾಷ್ಟ್ರೀಯ ಹೆದ್ದಾರಿ 169 ಚತುಷ್ಪಥ ರಸ್ತೆ ಅಭಿವೃದ್ಧಿ – ಭೂಸ್ವಾಧೀನ ಪರಿಹಾರ ಕುರಿತು ಸಭೆ

ಕಾರ್ಕಳ : ಕಾರ್ಕಳ ಬೈಪಸ್‌ನಿಂದ ಮಾಳ ಗೇಟ್‌ವರೆಗಿನ ರಾಷ್ಟ್ರೀಯ ಹೆದ್ದಾರಿ 169 ಚತುಷ್ಪಥ ರಸ್ತೆ ಅಭಿವೃದ್ಧಿ ಕುರಿತು ಭೂಸ್ವಾಧೀನ ಪರಿಹಾರ ಹಾಗೂ ಇನ್ನಿತರ ವಿಷಯಗಳ ಕುರಿತು ನ.13ರಂದು ಮುಡಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜಾಗದ ಮಾಲಕರೊಂದಿಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಸಮಾಲೋಚನಾ ಸಭೆ ನಡೆಸಿದರು. ಈ ಸಂದರ್ಭ ಸಹಾಯಕ ಆಯುಕ್ತ ಮಹೇಶ್ ಚಂದ್ರ, ತಹಶೀಲ್ದಾರ್‌ ಪ್ರದೀಪ್ ಆರ್., ಗ್ರಾಮ ಪಂಚಾಯತ್ ಅಧ್ಯಕ್ಷೆ ಶೃತಿ ಡಿ.ಅತಿಕಾರಿ, ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಅಧಿಕಾರಿಗಳು, ಇಂಜಿನಿಯರ್‌ಗಳು, ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತರಿದ್ದರು.









































































































error: Content is protected !!
Scroll to Top