ಕಾರ್ಕಳ : ಮಾರ್ಗ ನಿರ್ವಹಣಾ/ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ನ. 26ರಂದು ಕಾರ್ಕಳ – ಹೆಬ್ರಿ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಾರ್ಕಳ ತಾಲೂಕಿನ ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ಮಿಯ್ಯಾರು, ರೆಂಜಾಳ, ಬೊರ್ಕಟ್ಟೆ, ರಾಮೇರಗುತ್ತು, ಕಾಜರಬೈಲು, ಅಡ್ಕರಪಲ್ಕೆ, ಕುರ್ಕಲ್ ಪಲ್ಕೆ, ಹಿನಾಪಾಡಿ, ನೆಲ್ಲಿಗುಡ್ಡೆ, ಕಳತ್ರಪಾದೆ, ಮಂಜಡ್ಕ, ಮಿಯ್ಯಾರ್ ಇಂಡಸ್ಟ್ರಿಯಲ್ ಏರಿಯಾ, ಕಾಳಿಕಾಂಬಾ, ಕುದ್ವ ಕಂಪೌಂಡ್, ರಂಗನಾಥ ಕೆಫೆ, ಜಾರ್ಕಳ, ಚಿಕ್ಕಾಲ್ ಬೆಟ್ಟು, ಅಯ್ಯಪ್ಪನಗರ, ಮಂಗಳಕಲ್ಲು, ಟಪ್ಪಾಲುಕಟ್ಟೆ, ಕುಕ್ಕುಂದೂರು, ನಕ್ರೆ, ಪಡ್ಯ, ಪೊಸನೊಟ್ಟು, ಪೊಲ್ಲೊಟ್ಟು, ಕದಿಕೆ, ರಂಗನಪಲ್ಕೆ, ಕಣಜಾರು, ನಿಂಜೂರು, ಪಳ್ಳಿ, ಬೈಪಾಸ್, ಮುರತ್ತಂಗಡಿ, ಇರ್ವತ್ತೂರು, ಸಾಣೂರು, ಕುಂಟಲ್ಪಾಡಿ, ದೇಂದಬೆಟ್ಟು, ಪರ್ಪಲೆ, ಪಡ್ಡಾಯಿಗುಡ್ಡೆ, ಮುದ್ದಣ್ಣ ನಗರ, ಬಾವಗುತ್ತು, ಶುಂಠಿಗುಡ್ಡೆ, ಚಿಲಿಂಬಿ, ಬೆಲ್ಮಣ್, ಗೋಳಿಕಟ್ಟೆ, ಜಂತ್ರ, ನೀಚಾಲು, ಬೆಳ್ಳಣ್ ದೇವಸ್ಥಾನ, ನಂದಳಿಕೆ, ಕೆದಿಂಜೆ, ಇಟ್ಟಮೇರಿ, ಮಾವಿನಕಟ್ಟೆ, ದೇಂದೊಟ್ಟು ಪದವು, ಮುಂಡೂರು, ಮುಲ್ಲಡ್ಕ, ಕೊಡಿಮಾರ್, ನಾನಿಲ್ ತಾರ್, ಜಾರಿಗೆಕಟ್ಟೆ, ಸಂಕಲಕರಿಯ, ಸಚ್ಚರಿಪೇಟೆ ಹಾಗೂ ಹೆಬ್ರಿ ತಾಲೂಕಿನ ಮುದ್ರಾಡಿ, ಮುನಿಯಾಲು, ಬಚ್ಚಪ್ಪು, ಕಬ್ಬಿನಾಲೆ, ಭಟ್ಟಂಪಳ್ಳಿ, ಪಾಂಡುಕಲ್ಲು, ಎಳ್ಳಾರೆ, ಶಂಕರಲಿಂಗೇಶ್ವರ ದೇವಾಸ್ಥಾನದ ಬಳಿ, ಮುಳ್ಳುಗುಡ್ಡೆ, ಶಿವಪುರ, ಕನ್ಯಾನ, ಚಾರ, ಹೊಸೂರು ಹಾಗೂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟನೆಯಲ್ಲಿ ತಿಳಿಸಿದೆ.





























































