ಫೆ. 23 : ಮಡಿವಾಳ ಮಾಚಿದೇವ ಟ್ರೋಫಿ – 2025

ಕಾರ್ಕಳ : ಕಾರ್ಕಳ ತಾಲೂಕು ಮಡಿವಾಳ ಸಮಾಜ ಸೇವಾ ಸಂಘ ರಿ. ಹಾಗೂ ಮಡಿವಾಳ ಯುವ ಘಟಕ ಮತ್ತು ಮಹಿಳಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಅಂತರ್‌ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ಮ್ಯಾಟ್‌ ಪುರುಷರ ಪ್ರೋ ಕಬಡ್ಡಿ ಹಾಗೂ ಮಹಿಳೆಯರ ತ್ರೋಬಾಲ್‌ ಪಂದ್ಯಾಟ ಮಡಿವಾಳ ಮಾಚಿದೇವ ಟ್ರೋಫಿ -2025 ಫೆ. 23ರಂದು ಬೆಳಿಗ್ಗೆ 9 ಗಂಟೆಯಿಂದ ಕಾಬೆಟ್ಟು ಸಮುದಾಯ ಭವನದ ಅಂಗಣದಲ್ಲಿ ನಡೆಯಲಿದೆ.
ಆಮಂತ್ರಣ ಪತ್ರಿಕೆ ಬಿಡುಗಡೆ
ಶ್ರೀ ವೀರಭದ್ರ ದೇವಸ್ಥಾನದಲ್ಲಿ ಡಿ.9ರಂದು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.





























error: Content is protected !!
Scroll to Top