ಕಬಡ್ಡಿ : ಎಸ್‌ವಿಟಿಯ ಸಾಕ್ಷಿ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ : ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಆಮೆಚೂರ್ ಕಬಡ್ಡಿ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಕಾರ್ಕಳ ಎಸ್. ವಿ. ಟಿ. ವನಿತಾ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ನಾಲ್ಕನೇ ಸ್ಥಾನ ಪಡೆದಿದ್ದು, ದ್ವಿತೀಯ ವಾಣಿಜ್ಯ ವಿಭಾಗದ ಸಾಕ್ಷಿ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಯ್ಕೆಯಾಗಿರುತ್ತಾರೆ.


ವಿದ್ಯಾರ್ಥಿಗಳ ತಂಡಕ್ಕೆ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಭಾವತಿ ಹೆಗ್ಡೆ ಮತ್ತು ಮುಖ್ಯ ತರಬೇತುದಾರ ಶಶಿಧರ್ ಶೆಟ್ಟಿ ತರಬೇತಿ ನೀಡಿರುತ್ತಾರೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಹಿರಿಯ ಸಹಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.









































































































error: Content is protected !!
Scroll to Top