ಕಾರ್ಕಳ : ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಕಾರ್ಕಳ ಗ್ರಾಮಾಂತರ ಠಾಣಾ ವತಿಯಿಂದ ಠಾಣಾ ವ್ಯಾಪ್ತಿಯ ಬಿಎಸ್‌ಕೆ ಕ್ಯಾಶೂಸ್ ಕಾರ್ಖಾನೆಗೆ ಭೇಟಿ ನೀಡಿ ಠಾಣಾ ಪಿಎಸ್ಐ ಮತ್ತು ಠಾಣೆಯ ಮಹಿಳಾ ಮತ್ತು ಮಕ್ಕಳ ರಕ್ಷಣಾ ಅಧಿಕಾರಿ ಸುಮಿತ್ರಾ ಅವರು ಕಾರ್ಮಿಕರಿಗೆ ಮಹಿಳಾ ರಕ್ಷಣಾ ಕಾಯ್ದೆಗಳು, ಮಹಿಳಾ ಮತ್ತು ಮಕ್ಕಳಾ ಕಾನೂನುಗಳು, ಸೈಬರ್ ಅಪರಾಧಗಳು ಮತ್ತು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮಗಳು, ಮಾದಕ ವ್ಯಸನಗಳು ಮತ್ತು ಅವುಗಳನ್ನು ತಡೆಗಟ್ಟುವ ಕ್ರಮಗಳ ಕುರಿತು ಹಾಗೂ ತುರ್ತು ಸಂದರ್ಭದಲ್ಲಿ ಕರೆಮಾಡಬೇಕಾದ ದೂರವಾಣಿ ಸಂಖ್ಯೆಗಳಾದ 112, 1930 ಮತ್ತು 1098 ಬಗ್ಗೆ ಮಾಹಿತಿ ನೀಡಿದರು.
ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಕಾನೂನು ಮಾಹಿತಿ
















