ಕಾರ್ಕಳ : ಡಿ. 28ರಂದು ದ. ಕ. ಉಡುಪಿ ಜಿಲ್ಲೆಯಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಡಿ. 28 ರಂದು ದ. ಕ. ಉಡುಪಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ












