ಕಾರ್ಕಳ : ಹಿರ್ಗಾನ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ಮಂಡಳಿಯ ಸ್ಥಾನಕ್ಕೆ 12 ಮಂದಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಡಿ. 29ರಂದು ಸಂಘದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸಿರಿಯಣ್ಣ ಶೆಟ್ಟಿ, ಹರೀಶ್ ಶೆಟ್ಟಿ, ಅನಿಲ್ ಪೂಜಾರಿ, ಹರೀಶ್ಚಂದ್ರ ಕುಲಾಲ್, ವಿನಯ ಕುಮಾರ್, ರವೀಂದ್ರ ಕುಮಾರ್, ರತ್ನಾವತಿ ಎನ್. ನಾಯಕ್, ಕಲ್ಯಾಣಿ ಶೆಟ್ಟಿ, ತಾರಾನಾಥ್ ಶೆಟ್ಟಿ, ಶಂಕರ ನಾಯಕ್, ಪ್ರಕಾಶ್ ಗೋಕುಲ್ ನಾಯ್ಕ್, ಉಮೇಶ್ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.
ಹಿರ್ಗಾನ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾಗಿ 12 ಮಂದಿ ಅವಿರೋಧ ಆಯ್ಕೆ




















