ಬೈಲೂರು ಪರಶುರಾಮ ಥೀಮ್‌ ಪಾರ್ಕ್‌ಗೆ ಕಾರ್ನಿಕ್ ಸಂಸ್ಥೆ ನಿರ್ದೇಶಕರ ಭೇಟಿ

ಕಾರ್ಕಳ : ಬೈಲೂರು ಪರಶುರಾಮ ಥೀಮ್‌ ಪಾರ್ಕ್‌ ಕುರಿತು ಪ್ರಸ್ತುತ ಬೆಳವಣಿಗೆ ಅರಿಯಲು ಜ. 9ರಂದು ಕರ್ನಾಟಕ ರಾಜ್ಯ ನಿರ್ಮಾಣ ಕೇಂದ್ರ (ಕಾರ್ನಿಕ್)ದ ನಿರ್ದೇಶಕ ಡಾ. ನಾರಾಯಣ ಗೌಡ ಮತ್ತವರ ತಂಡ ಭೇಟಿ ನೀಡಿದರು. ಈ ವೇಳೆ ಉಡುಪಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್,‌ ಕಾರ್ಕಳ ನಗರ ಠಾಣೆಯ ಎಸ್‌ಐ ಸಂದೀಪ್‌ ಶೆಟ್ಟಿ, ಪೊಲೀಸ್‌ ಉಪನಿರೀಕ್ಷಕರು (ತನಿಖೆ) ಶಿವಕುಮಾರ್‌ ಸೇರಿದಂತೆ ಪೊಲೀಸ್‌ ಅಧಿಕಾರಿಗಳು ಉಪಸ್ಥಿತರಿದ್ದರು.



































































































error: Content is protected !!
Scroll to Top