ಕಾರ್ಕಳ ತಾಲೂಕು ಗಮಕ ಸಮ್ಮೇಳನ ಸರ್ವಾಧ್ಯಕ್ಷರಾಗಿ ಮುನಿರಾಜ ರೆಂಜಾಳ ಆಯ್ಕೆ

ಕಾರ್ಕಳ : ಕರ್ನಾಟಕ ಗಮಕ ಕಲಾ ಪರಿಷತ್‌ ಬೆಂಗಳೂರು ಮತ್ತು ಕರ್ನಾಟಕ ಗಮಕ ಕಲಾ ಪರಿಷತ್‌ ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಘಟಕ ಸಹಭಾಗಿತ್ವದಲ್ಲಿ ಜ.25ರಂದು ಕಾರ್ಕಳದ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯಲ್ಲಿ ನಡೆಯಲಿರುವ ಕಾರ್ಕಳ ತಾಲೂಕು ಗಮಕ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ ವ್ಯಾಖ್ಯಾನಕಾರ, ಸಂಸ್ಕೃತಿ ಚಿಂತಕ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ವಿಜೇತ ಮುನಿರಾಜ ರೆಂಜಾಳ ಆಯ್ಕೆ ಯಾಗಿದ್ದಾರೆ ಎಂದು ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಮಾರ್ ಕೆಮ್ಮಣ್ಣು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.































































































































error: Content is protected !!
Scroll to Top