ಫೆ. 2 : ರಾಮಕ್ಷತ್ರಿಯ ವಟುಗಳ ಸಾಮೂಹಿಕ ಬ್ರಹ್ಮೋಪದೇಶ

ಕಾರ್ಕಳ : ರಾಮಕ್ಷತ್ರಿಯ ಸಂಘ (ರಿ.) ಕಾರ್ಕಳ ಇದರ ಆಶ್ರಯದಲ್ಲಿ ಶ್ರೀರಾಮ ಚಾರಿಟೇಬಲ್ ಟ್ರಸ್ಟ್ ಕಾರ್ಕಳ ಇದರ ಸಹಕಾರದೊಂದಿಗೆ ಫೆ. 2ರಂದು ಬೆಳಗ್ಗೆ 10 ಗಂಟೆಗೆ ರಾಮಕ್ಷತ್ರಿಯ ಸಮಾಜ ಬಾಂಧವರ ವಟುಗಳ ಬ್ರಹ್ಮೋಪದೇಶ (ಉಪನಯನ) ಕಾರ್ಯಕ್ರಮ ಬಂಡೀಮಠ ಶ್ರೀರಾಮ ಸಭಾಭವನದಲ್ಲಿ ನಡೆಯಲಿದೆ. ಮಂಗಳೂರಿನ ರಾಮಕ್ಷತ್ರಿಯ ಕುಲಪುರೋಹಿತರಾದ ಡಾ. ಸತ್ಯಕೃಷ್ಣ ಭಟ್ ಧಾರ್ಮಿಕ ಉಪನ್ಯಾಸ ನೀಡಲಿರುವರು ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.









































































































error: Content is protected !!
Scroll to Top