ಕಾರ್ಕಳ : ಜನನಿ ಮಿತ್ರ ಮಂಡಳಿ ವಾಂಟ್ರಾಯಿಪದವು ನಿಟ್ಟೆ ಗ್ರಾಮ ಅತ್ತೂರು ಇದರ 24ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಇಂದು (ಫೆ. 1) ನಡೆಯಲಿದೆ. ಸಂಜೆ 6 ಗಂಟೆಗೆ ಸ್ಥಳೀಯರಿಂದ ಹಾಗೂ ಸಂಘದ ಸದಸ್ಯರಿಂದ ನೃತ್ಯ ವೈವಿಧ್ಯ, ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8 ಗಂಟೆಗೆ ಶಾರದಾ ಆರ್ಟ್ಸ್ ಕಲಾವಿದರು ಮಂಜೇಶ್ವರ ಅಭಿನಯದ ಕಥೆ ಎಡ್ಡೆಂಡು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಫೆ. 1 : ಜನನಿ ಮಿತ್ರ ಮಂಡಳಿ ವಾಂಟ್ರಾಯಿಪದವು – 24ನೇ ವಾರ್ಷಿಕೋತ್ಸವ






























































