ಮಂಗಳೂರು : ದಕ್ಷಿಣ ಕನ್ನಡ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ನ್ಯಾಯವಾದಿ, ಮೂಡಬಿದರೆ ಚೌಟರ ಅರಮನೆಯ ಡಾ. ಅಕ್ಷತಾ ಆದರ್ಶ್ ನೇಮಕಗೊಂಡಿದ್ದಾರೆ. ಸಮಿತಿಗೆ ಸದಸ್ಯರನ್ನಾಗಿ ಹರೀಶ್ ಎಂ. ನಾಗರಿ, ಕಿಶೋರ್ ಕುಂದರ್ ಎಕ್ಕೂರು, ಅಬೂಬಕ್ಕರ್ ಜಿ. ಎನ್., ಹರಿಣಿ ಬಿಕರ್ನಕಟ್ಟೆ ಅವರನ್ನು ನೇಮಕಗೊಳಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಉಪ ಕಾರ್ಯದರ್ಶಿ ಸಿ. ಬಲರಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್






























































