ಉಜಿರೆ ಎಸ್‌.ಡಿ.ಎಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿ.ಎಚ್.ಡಿ. ಪದವಿ

ಬೆಳ್ತಂಗಡಿ : ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ. ಹಾಮಾನಾ ಸಂಶೋಧನಾ ಕೇಂದ್ರದ ಅಭ್ಯರ್ಥಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್.ಡಿ. ಪದವಿ ದೊರೆತಿದೆ.
ಇವರು ಡಾ. ಎ. ಜಯಕುಮಾರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ʼತರಬೇತಿ ಮತ್ತು ಅಭಿವೃದ್ಧಿ-ರುಡ್ಸೆಟಿಯನ್ನು ಅನುಲಕ್ಷಿಸಿʼ ಎಂಬ ವಿಷಯದ ಕುರಿತು ಮಹಾಪ್ರಬಂಧ ರಚಿಸಿ ವಿಶ್ವವಿದ್ಯಾಲಯಕ್ಕೆ ಮಂಡಿಸಿದ್ದರು. ಸುವಿರ್‌ ಜೈನ್‌ ಎಸ್.ಡಿ.ಎಂ. ಕಾಲೇಜಿನ ಸಮಾಜ ಕಾರ್ಯ ವಿಭಾಗದಲ್ಲಿ ಕಳೆದ 15 ವರ್ಷಗಳಿಂದ ಪ್ರಾಧ್ಯಾಪಕರಾಗಿಯೂ ಮತ್ತು ಕಾಲೇಜಿನ ಬಿ.ವೋಕ್ ವಿಭಾಗದ ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.





























































































































error: Content is protected !!
Scroll to Top