ಜಿಲ್ಲಾ ಯುವ ಕಾಂಗ್ರೆಸ್‌ ಪ್ರ. ಕಾರ್ಯದರ್ಶಿಯಾಗಿ ಯೋಗೀಶ್‌ ಆಚಾರ್ಯ ಇನ್ನಾ

ಉಡುಪಿ : ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಯೋಗೀಶ್ ಆಚಾರ್ಯ ಇನ್ನಾ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಭಾರತೀಯ ಯುವ ಕಾಂಗ್ರೆಸ್‌ ನಡೆಸಿದ ಚುನಾವಣೆ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಗೆ 10 ಮಂದಿ ಸ್ಪರ್ಧಿಸಿದ್ದು ಅವರಲ್ಲಿ ಕಾರ್ಕಳ ಯುವ ಕಾಂಗ್ರೆಸ್‌ ಅಧ್ಯಕ್ಷ ಯೋಗೀಶ್‌ ಆಚಾರ್ಯ ಚುನಾಯಿತರಾಗಿದ್ದಾರೆ. ಯೋಗೀಶ್‌ ಅವರು ಈ ಹಿಂದೆ ಜಿಲ್ಲಾ ಯುವ ಕಾಂಗ್ರೆಸ್‌ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದರು.





























































































































error: Content is protected !!
Scroll to Top