ಮಾ. 3ರಿಂದ ವಿಧಾನಮಂಡಲ ಅಧಿವೇಶನ – ಮಾ. 7ರಂದು ಬಜೆಟ್‌ ಮಂಡನೆ

ಬೆಂಗಳೂರು : ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದ್ದು, ಮಾ.​ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. .
ವಿಧಾನಸೌಧದಲ್ಲಿ ಫೆ. 17ರಂದು ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ವಿಧಾನ ಮಂಡಲ ಅಧಿವೇಶನ ಕುರಿತು ಮಾಹಿತಿ ನೀಡಿದರು. ಅಲ್ಲದೆ ಬಜೆಟ್​ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳೊಂದಿಗೆ ಈಗಾಗಲೆ ಪೂರ್ವಭಾವಿ ಸಭೆ ನಡೆಸಿದ್ದಾರೆ.





























































































































error: Content is protected !!
Scroll to Top