ಕಾರ್ಕಳ : ಅಂಗನವಾಡಿ ಕಾರ್ಯಕರ್ತೆ – ಸಹಾಯಕಿಯರ ಆಯ್ಕೆ ಪಟ್ಟಿ ಪ್ರಕಟ

ಕಾರ್ಕಳ : ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಸಹಾಯಕಿಯರ ಹುದ್ದೆಗೆ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿಯ ಕುರಿತು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಫೆ. 24ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ತಿಳಿಸುವುದು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕಾರ್ಕಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.



























































































































error: Content is protected !!
Scroll to Top