ಅಂತಾರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ – ಕುಕ್ಕುಂದೂರಿನ ಹೇಮಲತಾ ಅವರಿಗೆ ಬೆಳ್ಳಿ

ಕಾರ್ಕಳ : ಥೈಲ್ಯಾಂಡಿನ ಚಿಯಾಂಗ್ ರೈ ಮೈನ್ ಸ್ಟೇಡಿಯಂನಲ್ಲಿ ಫೆ. 12 ರಿಂದ 16 ರವರೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಕ್ರೀಡಾಕೂಟದಲ್ಲಿ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಹೊಸಮನೆ ಹೇಮಲತಾ ಸುಧಾಕರ್ ಶೆಟ್ಟಿ ಅವರು ಜಾವೆಲಿನ್ ಥ್ರೋ, ದಿಸ್ ಕಸ್ ಥ್ರೋ ಮತ್ತು ಶಾಟ್ ಪುಟ್‌ ಸ್ಪರ್ಧೆಯಲ್ಲಿ 3 ಬೆಳ್ಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರ ಸಾಧನೆಗೆ ಕುಕ್ಕುಂದೂರು ಫ್ರೆಂಡ್ಸ್ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಅಭಿನಂದಿಸಿದ್ದಾರೆ.





























































































































error: Content is protected !!
Scroll to Top